Friday, June 5, 2026
Homeಕರಾವಳಿಬೆಳ್ತಂಗಡಿ : ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಮತದಾನ

ಬೆಳ್ತಂಗಡಿ : ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಮತದಾನ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್‌ ಪೂಂಜ ಅವರು ಇಂದು ಗರ್ಡಾಡಿಯ ಸೈಂಟ್‌ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು.

ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನದ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

- Advertisement -

Latest News

error: Content is protected !!