Wednesday, June 3, 2026
Homeಕರಾವಳಿಮಂಗಳೂರು: ಬೋಳಿಯಾರು ಮತಗಟ್ಟೆಯಲ್ಲಿ ಮತ ಚಲಾಯಿಸಿದ ಯು.ಟಿ.ಖಾದರ್

ಮಂಗಳೂರು: ಬೋಳಿಯಾರು ಮತಗಟ್ಟೆಯಲ್ಲಿ ಮತ ಚಲಾಯಿಸಿದ ಯು.ಟಿ.ಖಾದರ್

- Advertisement -
- Advertisement -

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ.ಖಾದರ್‌ ಬೋಳಿಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಚಲಾಯಿಸಿದ್ರು.

ಯು.ಟಿ.ಖಾದರ್‌ ತನ್ನ ಕುಟುಂಬದ ಸದಸ್ಯರೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ರು.

- Advertisement -

Latest News

error: Content is protected !!