Saturday, June 6, 2026
Homeಕರಾವಳಿಸುಬ್ರಹ್ಮಣ್ಯ: ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ: ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸುತ್ತೆ: ಕೆ.ಎಸ್.ಈಶ್ವರಪ್ಪ

ಸುಬ್ರಹ್ಮಣ್ಯ: ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ: ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸುತ್ತೆ: ಕೆ.ಎಸ್.ಈಶ್ವರಪ್ಪ

- Advertisement -
- Advertisement -

ಸುಬ್ರಹ್ಮಣ್ಯ: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಲೆಕ್ಕಾಚಾರ ಜೋರಾಗಿದೆ. ಹಲವು ಸಮೀಕ್ಷೆಗಳು ಕಾಂಗ್ರೆಸ್‌ ಪರವೇ ಇದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸಮೀಕ್ಷೆಗಳ ಬಗ್ಗೆ ನನಗೆ ನಂಬಿಕೆಯಿಲ್ಲ. ಈ ಬಾರಿ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಅವರು ಇಂದು ಬೆಳಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಹಿಂದಿನ ಸಮೀಕ್ಷೆಗಳು ಕಾಂಗ್ರೆಸ್‌ ಪರ ಇದ್ವು. ಆದ್ರೆ ಫಲಿತಾಂಶ ಬಂದಾಗ ಎಲ್ಲಾ ಉಲ್ಟಾ ಆಯಿತು. ಈ ಬಾರಿ ಸಮೀಕ್ಷೆಗಳೂ ಹಾಗೇ ಆಗಲಿವೆ ಎಂದರು.

- Advertisement -

Latest News

error: Content is protected !!