Friday, June 5, 2026
Homeಕರಾವಳಿಮಂಗಳೂರು ಜಿಲ್ಲಾ ಕಾರಾಗೃಹದ ಸಿಬ್ಬಂದಿ ಬಳಿ ಗಾಂಜಾ ಪತ್ತೆ

ಮಂಗಳೂರು ಜಿಲ್ಲಾ ಕಾರಾಗೃಹದ ಸಿಬ್ಬಂದಿ ಬಳಿ ಗಾಂಜಾ ಪತ್ತೆ

- Advertisement -
- Advertisement -

ಮಂಗಳೂರು ಜಿಲ್ಲಾ ಕಾರಾಗೃಹದ ಸಿಬ್ಬಂದಿಯ ಬಳಿ ಗಾಂಜಾ ಪತ್ತೆಯಾಗಿದೆ.

ಗುರುವಾರ ಕೆಐಎಸ್‌ಎ‌ಫ್‌ ನವರು ತಪಾಸಣೆ ಮಾಡುವಾಗ ಸಿಬ್ಬಂದಿಯೊಬ್ಬನ ಬಳಿ ಸುಮಾರು 50 ಗ್ರಾಂ ಗಾಂಜಾ ಪತ್ತೆಯಾಗಿದೆ. ಆತನನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ‌ ಎನ್ನಲಾಗಿದೆ.

- Advertisement -

Latest News

error: Content is protected !!