Wednesday, June 3, 2026
Homeಕರಾವಳಿಉಡುಪಿಉಡುಪಿ; ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಎಂಟ್ರಿಕೊಡಲು ಯತ್ನಿಸಿದಾತನನ್ನು ತಡೆದ ಪೊಲೀಸರು

ಉಡುಪಿ; ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಎಂಟ್ರಿಕೊಡಲು ಯತ್ನಿಸಿದಾತನನ್ನು ತಡೆದ ಪೊಲೀಸರು

- Advertisement -
- Advertisement -

ಉಡುಪಿ; ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಎಂಟ್ರಿಕೊಡಲು ಯತ್ನಿಸಿದಾತನನ್ನು ಪೊಲೀಸರು ತಡೆದ ಘಟನೆ ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

ಕೇಸರಿ ಶಾಲು ಧರಿಸಿದ್ದ ಬೈಂದೂರು ಬಿಜೆಪಿ ಏಜೆಂಟ್ ಸದಾಶಿವ ಕಂಚುಗೋಡು ಮತ ಎಣಿಕೆ ಕೇಂದ್ರಕ್ಕೆ ಬಲಗಾಲಿಗೆ ಮೊಬೈಲ್ ಕಟ್ಟಿಕೊಂಡು ಬಂದಿದ್ದ. ಆತನನ್ನು ಪ್ರವೇಶ ದ್ವಾರದಲ್ಲೇ ತಡೆದ ಪೊಲೀಸರು ವಾಪಾಸ್ ಕಳುಹಿಸಿದ್ದಾರೆ.

- Advertisement -

Latest News

error: Content is protected !!