Friday, June 5, 2026
Homeತಾಜಾ ಸುದ್ದಿಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಗ್ರೀನ್‌ ಸಿಗ್ನಲ್:‌ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದಿಂದ ಐತಿಹಾಸಿಕ ತೀರ್ಪು

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಗ್ರೀನ್‌ ಸಿಗ್ನಲ್:‌ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದಿಂದ ಐತಿಹಾಸಿಕ ತೀರ್ಪು

- Advertisement -
- Advertisement -

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಸುಪ್ರೀಂ ಕೋರ್ಟ್‌ ಅವಕಾಶ ನೀಡುವ ಮೂಲಕ ತಮಿಳುನಾಡು, ಮಹಾರಾಷ್ಟ್ರ, ಕರ್ನಾಟಕ ತಿದ್ದುಪಡಿ ಕಾನೂನನ್ನು ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದಿಂದ ದೊರೆತ ಐತಿಹಾಸಿಕ ತೀರ್ಪು ಕರಾವಳಿಗರಿಗೂ ಖುಷಿ ತಂದಿದೆ.

ಜಲ್ಲಿಕಟ್ಟು, ಕಂಬಳ, ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ. ಹೀಗಾಗಿ ನ್ಯಾಯಾಂಗವು ಇದನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿದೆ.

- Advertisement -

Latest News

error: Content is protected !!