Thursday, June 4, 2026
Homeಕರಾವಳಿಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಡಿಜಿಪಿ...

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್

- Advertisement -
- Advertisement -

ಬೆಂಗಳೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಘಟನೆ ಸಂಬಂಧ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್‌ ಕುಮಾರ್‌, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕಾನೂನು ಬಾಹಿರ ಕ್ರಮ ಸಹಿಸೋದಿಲ್ಲ. ಹಲ್ಲೆ ನಡೆಸಿದ  ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ತೀವಿ ಎಂದಿದ್ದಾರೆ.

- Advertisement -

Latest News

error: Content is protected !!