Thursday, June 4, 2026
Homeಕರಾವಳಿಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಆಯ್ಕೆ

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ  ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ನಡೆದ ಸಭೆಯಲ್ಲಿ ತಿಳಿಸಿದರು. ಇದೇ ವೇಳೇ ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಿದ್ದರು.

ಇನ್ನೂ ಸಿಎಂ ಆಗಿ ಸಿದ್ದರಾಮಯ್ಯ ಅವರು ಶನಿವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇನ್ನು ನಾಳೆ ನಿಯೋಜಿತ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಸಚಿವರ ಪಟ್ಟಿಯನ್ನು ತೆಗೆದುಕೊಂಡು ಹೋಗಲಿದ್ದು, ನಾಳೆ ಸಂಜೆಯೊಳಗೆ ನೂತನ ಸಚಿವರ ಪಟ್ಟಿಯನ್ನು ಫೈನಲ್‌ ಮಾಡಲಿದ್ದಾರೆ.

- Advertisement -

Latest News

error: Content is protected !!