Saturday, August 29, 2026
Homeತಾಜಾ ಸುದ್ದಿ2000 ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ

2000 ಸಾವಿರ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ

- Advertisement -
- Advertisement -

ನವದೆಹಲಿ: ಸದ್ಯ ಚಲಾವಣೆಯಲ್ಲಿರುವ 2000 ರೂ ಮುಖಬೆಲೆಯ ನೋಟಗಳನ್ನು ಹಿಂಪಡೆಯಲು  ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ಕೈಗೊಂಡಿದೆ.

ಕ್ಲೀನ್ ನೋಟ್ ಪಾಲಿಸಿ ಅಡಿಯಲ್ಲಿ ಆರ್ಬಿಐ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಈ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ ಎಂದು ಆರ್ಬಿಐ ಹೇಳಿದೆ.

- Advertisement -

Latest News

error: Content is protected !!