Monday, June 8, 2026
Homeಅಪರಾಧಸುಳ್ಯದಲ್ಲಿ ಕಾಂಗ್ರೆಸ್ ಮುಖಂಡ ಸಂಶುದ್ದೀನ್ ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿಗಳನ್ನು ಬಂಧಿಸಿದ ಪೊಲೀಸರು

ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡ ಸಂಶುದ್ದೀನ್ ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡ ಸಂಶುದ್ದೀನ್ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಿದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಶುದ್ದೀನ್ ಕುಟುಂಬ ಮಂಗಳೂರಿಗೆ ಕಾರ್ಯಕ್ರಮ ನಿಮಿತ್ತ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!