Monday, June 15, 2026
Homeಕರಾವಳಿಮತದಾರರು, ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಭಾಗೀರಥಿ...

ಮತದಾರರು, ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

- Advertisement -
- Advertisement -

ಬೆಂಗಳೂರು ; ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಇಂದು ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮತದಾರರು, ಸತ್ಯಸಾರಮಣಿ ಮತ್ತು ಸತ್ಯಪದನಾದಿ ಅಮ್ಮ ಹೆಸರಿನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನು ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಶಾಸಕಿ ಭಾಗೀರಥಿ ವಿಧಾನಸೌಧವನ್ನು ಪ್ರವೇಶಿಸುತ್ತಿದ್ದಂತೆ  ಸಿಎಂ ಸಿದ್ದರಾಮಯ್ಯ ಆಗಮಿಸಿದರು. ಆಗ ಸಿಎಂ ಕಾಲಿಗೆ ಬಿದ್ದು ಭಾಗೀರಥಿ ಮುರುಳ್ಯ ಆಶೀರ್ವಾದ ಪಡೆದರು.

- Advertisement -

Latest News

error: Content is protected !!