Friday, June 26, 2026
Homeಕರಾವಳಿಸುಳ್ಯದ ಪಾಲಡ್ಕದಲ್ಲಿ ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ; ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ...

ಸುಳ್ಯದ ಪಾಲಡ್ಕದಲ್ಲಿ ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ; ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸಾವು

- Advertisement -
- Advertisement -

ಸುಳ್ಯದ ಪಾಲಡ್ಕದಲ್ಲಿ ಬೈಕ್ ಮತ್ತು ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

.

ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!