Saturday, June 6, 2026
Homeಕರಾವಳಿಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆ

- Advertisement -
- Advertisement -

ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ರಾಜೇಶ್ ಪುದುಶೇರಿಯವರನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೇಯ ಡಿಆರ್‌ಯುಸಿಸಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇವರು ರಾಜ್ಯಾದ್ಯಂತ ಹಾಗೂ ಬೆಳ್ತಂಗಡಿ ಭಾಗದಲ್ಲಿ ನಡೆಸಿದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಗುರುತಿಸಿ ರಾಜ್ಯಸಭಾ ಸದಸ್ಯರು ಹಾಗೂ ಇತರ ನಾಯಕರು ಶಿಫಾರಸ್ಸು ಮಾಡಿದರು. ಶ್ರೀ ರಾಜೇಶ್ ಪುದುಶೇರಿ ಇವರು ಬೆಂಗಳೂರು ರೈಲ್ವೆಯ ಕಚೇರಿಯಲ್ಲಿ ದಿನಾಂಕ ಮೇ 22ರಂದು ಅಧಿಕಾರ ವಹಿಸಿಕೊಂಡರು.

- Advertisement -

Latest News

error: Content is protected !!