Saturday, August 29, 2026
Homeಕರಾವಳಿಬೆಳ್ತಂಗಡಿ; ಉಜಿರೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಸೀರಿಯಲ್ ಖ್ಯಾತಿಯ ದೀಪಾ ಕಟ್ಟೆ

ಬೆಳ್ತಂಗಡಿ; ಉಜಿರೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಸೀರಿಯಲ್ ಖ್ಯಾತಿಯ ದೀಪಾ ಕಟ್ಟೆ

- Advertisement -
- Advertisement -

ಬೆಳ್ತಂಗಡಿ; ಶ್ರೀರಸ್ತು ಶುಭಮಸ್ತು ಸೀರಿಯಲ್ ನಲ್ಲಿ ಸಂಧ್ಯಾ ಪಾತ್ರದಲ್ಲಿ ಅಭಿನಯಿಸುತ್ತಿರುವ ಖ್ಯಾತಿಯ ನಟಿ ದೀಪಾ ಕಟ್ಟೆ ಉಜಿರೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ಸಭಾ ಗೃಹದಲ್ಲಿ ನಟಿ ದೀಪಾ ಕಟ್ಟೆ ರಕ್ಷಿತ್ ಯಡಪಡಿತ್ತಾಯ  ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇನ್ನು ಅರಿಶಿನ ಶಾಸ್ತ್ರ, ಮೆಹೆಂದಿ ಶಾಸ್ತ್ರದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇನ್ನು ನಟಿ ದೀಪಾ ಮದುವೆ ಸಮಾರಂಭಕ್ಕೆ ಸೀರಿಯಲ್ ತಾರಾ ಬಳಗ ಬಂದು ನವ ಜೋಡಿಗೆ ಶುಭ ಕೋರಿದ್ದಾರೆ.

- Advertisement -

Latest News

error: Content is protected !!