Wednesday, October 14, 2026
Homeಕರಾವಳಿಅಶ್ವಥ್‌ ನಾರಾಯಣ್‌, ಹರೀಶ್‌ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಡಿಜಿ ಐಜಿಪಿ ಅಲೋಕ್ ಮೋಹನ್

ಅಶ್ವಥ್‌ ನಾರಾಯಣ್‌, ಹರೀಶ್‌ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಡಿಜಿ ಐಜಿಪಿ ಅಲೋಕ್ ಮೋಹನ್

- Advertisement -
- Advertisement -

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಮಾಜಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸೇರಿ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಕ್ರಮ ಆಗಲಿದೆ ಎಂದು ತಿಳಿಸಿದ್ದಾರೆ.

 

- Advertisement -

Latest News

error: Content is protected !!