- Advertisement -
- Advertisement -
ಸುಬ್ರಹ್ಮಣ್ಯ: ಸಾಮಾಜಿಕ ಜಾಲತಾಣಗಳಲ್ಲಿ ಫೇಸ್ಟುಕ್ ಇತರರ ಬಗ್ಗೆ ಅವಹೇಳನಕಾರಿ ಭಾವಚಿತ್ರ ವಿಡಿಯೋ ಮುಂತಾದ ಪೋಸ್ಟ್ ಗಳನ್ನು ಹಾಕಬಾರದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರಾದರೂ ಪೋಸ್ಟ್ ಮಾಡಿದ ಬಗ್ಗೆ ಕಂಡು ಬಂದಲ್ಲಿ ಠಾಣೆಗೆ ಮಾಹಿತಿ ನೀಡಬೇಕು. ಹಾಗೂ ಈ ಬಗ್ಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಅವಹೇಳನಕಾರಿ ಪೋಸ್ಟರ್ ಗಳನ್ನು ಹಾಕಿದಲ್ಲಿ ಹಾಕಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
- Advertisement -