Saturday, June 6, 2026
Homeಕರಾವಳಿಉಡುಪಿಕಾರ್ಕಳ: ಜೋಕಾಲಿ ಆಡುತ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಮೃತ್ಯು

ಕಾರ್ಕಳ: ಜೋಕಾಲಿ ಆಡುತ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಮೃತ್ಯು

- Advertisement -
- Advertisement -

ಕಾರ್ಕಳ: ಜೋಕಾಲಿ ಆಡುತ್ತಿದ್ದಾಗ ಕುತ್ತಿಗೆಗೆ ಸೀರೆ ಬಿಗಿದು ಬಾಲಕಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ನಡೆದಿದೆ.

ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬುವವರ ಮಗಳು ಮಾನ್ವಿ (9) ಮೃತಪಟ್ಟ ಬಾಲಕಿ. ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!