Saturday, June 6, 2026
Homeಕರಾವಳಿರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ; ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸ್ಪಷ್ಟನೆ

ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ; ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ ಎಂದು ಬಿ ಕೆ ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆಯ

ನನ್ನ ಪರಮೋಚ್ಛ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರು ನನ್ನ ಮೇಲೆ ಜವಾಬ್ದಾರಿ ಕೊಟ್ಟು ಪರಿಷತ್ ಸದಸ್ಯತ್ವ ಸ್ಥಾನ ನೀಡಿದ್ದಾರೆ.ಅದನ್ನ ನಿಭಾಯಿಸುತ್ತಿದ್ದೇನೆ. ರಾಜೀನಾಮೆ ನೀಡುವುದಾದರೆ ಸೋನಿಯಾಗಾಂಧಿ ಹಾಗೂ ಸಭಾಪತಿಯವರಿಗೆ ನೀಡುತ್ತೇನೆ. ಸಚಿವ ಸ್ಥಾನ ಇಲ್ಲದಿದ್ದರೂ ನಾನು ಪರಿಷತ್ ನಲ್ಲಿ ಸಾಮಾನ್ಯ ಸದಸ್ಯನಾಗಿರುತ್ತೇನೆ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸ್ಪಷ್ಟ ಪಡಿಸಿದ್ದಾರೆ.

- Advertisement -

Latest News

error: Content is protected !!