Saturday, June 6, 2026
Homeಕರಾವಳಿಹೊಸ ಚಿತ್ರಗಳ ಯಶಸ್ಸಿಗಾಗಿ ಕೊರಗಜ್ಜನಲ್ಲಿ ಪ್ರಾರ್ಥಿಸಿದ ನಟಿ ರಚಿತಾ ರಾಮ್

ಹೊಸ ಚಿತ್ರಗಳ ಯಶಸ್ಸಿಗಾಗಿ ಕೊರಗಜ್ಜನಲ್ಲಿ ಪ್ರಾರ್ಥಿಸಿದ ನಟಿ ರಚಿತಾ ರಾಮ್

- Advertisement -
- Advertisement -

ಮಂಗಳೂರು: ಚಲನಚಿತ್ರ ನಟಿ ರಚಿತಾ ರಾಮ್ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ ರಚಿತಾ ರಾಮ್, ತಮ್ಮ ಮುಂದಿನ ಚಿತ್ರಗಳ ಯಶಸ್ಸಿಗಾಗಿ ಪ್ರಾರ್ಥನೆ‌ ಸಲ್ಲಿಸಿದ್ದಾರೆ.

ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿಲನಚಿತ್ರಗಳಲ್ಲಿ ನಟಿಸಿರುವ ರಚಿತಾ ರಾಮ್ ಅವುಗಳ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜೂನ್ ತಿಂಗಳಿನಲ್ಲಿ ರಚಿತಾ ರಾಮ್ ಅಭಿನಯದ ಮ್ಯಾಟ್ನಿ ಮತ್ತು ಬ್ಯಾಡ್ ಮ್ಯಾನರ್ಸ್ ಚಿತ್ರಗಳು ತೆರೆ ಕಾಣಲಿವೆ.

- Advertisement -

Latest News

error: Content is protected !!