Wednesday, October 14, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಯುವತಿ ನಾಪತ್ತೆ

ಉಪ್ಪಿನಂಗಡಿಯಲ್ಲಿ ಯುವತಿ ನಾಪತ್ತೆ

- Advertisement -
- Advertisement -

ಉಪ್ಪಿನಂಗಡಿ: ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶ್ವೇತಾ (24) ನಾಪತ್ತೆಯಾದ ಯುವತಿ.

 ಈಕೆ ಎತ್ತರ 4.5 ಅಡಿ ಎತ್ತರ ಹೊಂದಿದ್ದು, ಎಣ್ಣೆ ಕಪ್ಪು ಮೈ ಬಣ್ಣ ಹೊಂದಿದ್ದಾರೆ. ದೃಢಕಾಯ ಶರೀರ ಹೊಂದಿರುವ ಇವರು ಕಾಣೆಯಾದ ದಿನ ಹಸಿರು ಬಣ್ಣದ ಚೂಡಿದಾರ ಟಾಪ್ ಹಾಗೂ ಪಿಂಕ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.ಕನ್ನಡ ಹಾಗೂ ತುಳು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ದೂ.ಸಂಖ್ಯೆ: 08251-251055, ಜಿಲ್ಲಾ ವಿಭಾಗದ ದೂ.ಸಂಖ್ಯೆ: 0824-2220500ಗೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!