Saturday, June 6, 2026
Homeತಾಜಾ ಸುದ್ದಿಸಿಎಂ ಕಾನೂನು ಸಲಹೆಗಾರರಾಗಿ  ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ  ನೇಮಕ

ಸಿಎಂ ಕಾನೂನು ಸಲಹೆಗಾರರಾಗಿ  ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ  ನೇಮಕ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ  ನೇಮಕವಾಗಿದ್ದಾರೆ.   

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ಎಎಸ್ ಪೊನ್ನಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಆದೇಶದಲ್ಲಿ ಸೂಚಿಸಿದ್ದಾರೆ.

- Advertisement -

Latest News

error: Content is protected !!