Thursday, June 4, 2026
Homeಕರಾವಳಿಉಡುಪಿಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಪ್ರಯಾಣಿಕರು ಪಾರು

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಪ್ರಯಾಣಿಕರು ಪಾರು

- Advertisement -
- Advertisement -

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಮತ್ತೊಂದು ಕಾರಿಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಾಲಾಡಿ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!