Thursday, June 25, 2026
Homeಕರಾವಳಿಉಡುಪಿಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ನರಸಿಂಹ ಅಡಿಗ

ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ನರಸಿಂಹ ಅಡಿಗ

- Advertisement -
- Advertisement -

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಬೆಂಗಳೂರಿನಲ್ಲಿ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕರಾದ ನರಸಿಂಹ ಅಡಿಗ ಭೇಟಿ ಮಾಡಿದರು.

ಸದಾಶಿವನಗರದ ಖಾಸಗಿ ನಿವಾಸದಲ್ಲಿ ಇಂದು ಬೆಳಗ್ಗೆ ನರಸಿಂಹ ಅಡಿಗ ಭೇಟಿ ಮಾಡಿದರು.ಇದೇ ವೇಳೆ ಡಿ.ಕೆ‌. ಶಿವಕುಮಾರ್ ಅವರಿಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದ ನೀಡಿದ ಪ್ರಧಾನ ಅರ್ಚಕರು ಡಿಸಿಎಂಗೆ ಆಶೀರ್ವದಿಸಿದರು.

- Advertisement -

Latest News

error: Content is protected !!