Thursday, June 4, 2026
Homeಕರಾವಳಿಮಂಗಳೂರು: ಅಕ್ರಮ ಜಾನುವಾರು ಸಾಗಾಟ : ಪರಾರಿಯಾಗಿದ್ದ ನಾಲ್ವರು ಅರೆಸ್ಟ್‌

ಮಂಗಳೂರು: ಅಕ್ರಮ ಜಾನುವಾರು ಸಾಗಾಟ : ಪರಾರಿಯಾಗಿದ್ದ ನಾಲ್ವರು ಅರೆಸ್ಟ್‌

- Advertisement -
- Advertisement -

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣ ಸಂಬಂಧ ನಿನ್ನೆ ತಡರಾತ್ರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ನಿವಾಸಿಗಳಾದ ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಪಯಾಝ್ ಬಂಧಿತ ಆರೋಪಿಗಳು. ಅಕ್ರಮವಾಗಿ ದನ ಸಾಗಿಸುತ್ತಿದ್ದ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ರು. ಕೊನೆಗೂ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

Latest News

error: Content is protected !!