- Advertisement -
![]()
- Advertisement -
ಗಂಗೊಳ್ಳಿ: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ರಾತ್ರಿ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ.
ಸಾಸ್ತಾನ ಮೂಲದ ರಾಜು ಪೂಜಾರಿ ಮೃತಪಟ್ಟ ವ್ಯಕ್ತಿ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ ರಾಜು ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


