Friday, June 5, 2026
Homeತಾಜಾ ಸುದ್ದಿನಾಳೆಯಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

ನಾಳೆಯಿಂದಲೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

- Advertisement -
- Advertisement -

ಬೆಂಗಳೂರು: ನಾಳೆಯಿಂದಲೇ(ಜೂನ್ 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವೆ, ನಾಳೆಯಿಂದಲೇ ಗೃಹಲಕ್ಷ್ಮೀ ಯೋಜನೆಗೆ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನಿಗದಿಪಡಿಸಿಲ್ಲ. ವರ್ಷ ಪೂರ್ತಿ ಈ ಪ್ರಕ್ರಿಯೆ ಇರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

 

- Advertisement -

Latest News

error: Content is protected !!