Wednesday, June 24, 2026
Homeಕರಾವಳಿಕಾಸರಗೋಡುಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನ ಬಂಧನ

ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನ ಬಂಧನ

- Advertisement -
- Advertisement -

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ. ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!