Sunday, June 7, 2026
Homeತಾಜಾ ಸುದ್ದಿಬಿಜೆಪಿಯಲ್ಲಿಲ್ಲ ಹೊಂದಾಣಿಕೆಯ ರಾಜಕಾರಣ: ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ನಳಿನ್‌

ಬಿಜೆಪಿಯಲ್ಲಿಲ್ಲ ಹೊಂದಾಣಿಕೆಯ ರಾಜಕಾರಣ: ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ಪತನ: ನಳಿನ್‌

- Advertisement -
- Advertisement -

ಬೆಂಗಳೂರು: ಬಿಜೆಪಿಯಲ್ಲಿ ಕೆಲವರು ಹೊಂದಾಣಿಕೆಯ ರಾಜಕಾರಣ ಮಾಡ್ತಿದ್ದಾರೆ ಎಂಬ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿಯಲ್ಲೆಲ್ಲೂ ಹೊಂದಾಣಿಕೆಯ ರಾಜಕಾರಣ ಇಲ್ಲವೇ ಇಲ್ಲ. ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದರು.

ಬೆಂಗಳೂರಿನಲ್ಲಿ ಮಾತನಾಡಿದ ನಳಿನ್‌ ಕುಮಾರ್‌ ಕಟೀಲ್‌, ಸಂಸದ ಪ್ರತಾಪ್‌ ಸಿಂಹ ಅವರನ್ನು ಕರೆದು ಅವರೊಂದಿಗೆ ಮಾತನಾಡ್ತೇವೆ. ಬಿಜೆಪಿ ಯಾವ ನಾಯಕರೂ ಹೊಂದಾಣಿಕೆ ರಾಜಕೀಯದಲ್ಲಿ ತೊಡಗಿಲ್ಲ. ಹಾಗೇ ಉಚಿತದ ಹೆಸರಲ್ಲಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ನಳಿನ್‌ ತಿಳಿಸಿದ್ರು.

- Advertisement -

Latest News

error: Content is protected !!