Wednesday, June 3, 2026
Homeತಾಜಾ ಸುದ್ದಿಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿರುವ...

ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು :ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು  ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಇಂದು ಬೆಳಗ್ಗೆ 9.50 ಕ್ಕೆ ಹೆಚ್‌ಎಎಲ್ ನಿಂದ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.35 ಕ್ಕೆ ದೆಹಲಿ ತಲುಪಲಿದ್ದಾರೆ.

ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ‌‌
ಸಿಎಂ ಮಾತುಕತೆ  ನಡೆಸಲಿದ್ದಾರೆ.

ಅಮಿತ್ ಶಾ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

- Advertisement -

Latest News

error: Content is protected !!