Saturday, June 6, 2026
Homeಕರಾವಳಿಸುಳ್ಯ;  ಪಂಜದಲ್ಲಿ ಹೃದಯಾಘಾತದಿಂದ ಯುವಕ ಸಾವು

ಸುಳ್ಯ;  ಪಂಜದಲ್ಲಿ ಹೃದಯಾಘಾತದಿಂದ ಯುವಕ ಸಾವು

- Advertisement -
- Advertisement -

ಸುಳ್ಯ: ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ ಘಟನೆ ಪಂಜ ಸಮೀಪದ ಕರಿಕ್ಕಳದಲ್ಲಿ ನಡೆದಿದೆ.

ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ,ಪಂಜದ ಶಿವಕೃಪಾ ಮೋಟಾರ್ಸ್ ನ
ಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ದುರ್ದೈವಿ. ಅವರು ಜೂ.25 ರಾತ್ರಿ10 ಗಂಟೆಗೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪಂಜದಲ್ಲಿ ಅವರು ಸುಮಾರು 20 ವರುಷಗಳಿಂದ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಭಾಸ್ಕರ್ ಅವಿವಾಹಿತರಾಗಿದ್ದು, ತಾಯಿ ಲಕ್ಷ್ಮೀ, ಸಹೋದರ ಸುರೇಶ, ಸಹೋದರಿಯರಾದ ವೀಣಾ, ರಾಜೀವಿ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!