Tuesday, October 13, 2026
Homeತಾಜಾ ಸುದ್ದಿಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ?

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಒಲಿಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ?

- Advertisement -
- Advertisement -

ಬೆಂಗಳೂರು;ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಲೇ ಆ ಸ್ಥಾನಕ್ಕೆ ಬೇರೆ ಬೇರೆ ಹೆಸರುಗಳು ಕೇಳಿ ಬರುತ್ತಿವೆ. ಅದರಂತೆ ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶೋಭಾ ಕರಂದ್ಲಾಜೆ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದೆ.

ಇದಲ್ಲದೆ ಕೇಂದ್ರದಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಕೂಡ ಚರ್ಚೆಯಾಗುತ್ತಿದ್ದು, ಶೋಭಾ ಕರಂದ್ಲಾಜೆರನ್ನು ಸಂಪುಟದಿಂದ ಕೈಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಏನಾಗುತ್ತೆ ಅನ್ನೋದನ್ನು ಕಾದು ನೋಡ್ಬೇಕಿದೆ.

- Advertisement -

Latest News

error: Content is protected !!