Thursday, June 4, 2026
Homeಕರಾವಳಿಉಪ್ಪಿನಂಗಡಿಯ ಯುವಕ ದುಬೈನಲ್ಲಿ ಅನುಮಾನಾಸ್ಪದವಾಗಿ ಸಾವು

ಉಪ್ಪಿನಂಗಡಿಯ ಯುವಕ ದುಬೈನಲ್ಲಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಉಪ್ಪಿನಂಗಡಿಯ ಯುವಕ ದುಬೈನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಕುಪ್ಪೆಟ್ಟಿ ನಿವಾಸಿ ಯುವಕ ರಾಝಿಕ್ ಕುಪ್ಪೆಟ್ಟಿ (24) ಮೃತ ಯುವಕ.

ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಕೆಲಸಕ್ಕಾಗಿ ದುಬೈಗೆ ತೆರಳಿದ್ದರು.ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. ರಾಝಿಕ್ ಸಾವಿಗೆ ನಿಖರ ಕಾರಣ ತಿಳಿದು ಬರಬೇಕಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!