Sunday, May 19, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ:ನಾಳೆ ಸಂಜೆ ಉಡುಪಿಗೆ ಭೇಟಿ ನೀಡುತ್ತೇನೆ:ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...

ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ:ನಾಳೆ ಸಂಜೆ ಉಡುಪಿಗೆ ಭೇಟಿ ನೀಡುತ್ತೇನೆ:ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನಾಳೆ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್,
ನಾಳೆ ಸಂಜೆ ಅಧಿವೇಶನ ಮುಗಿದ ಬಳಿಕ ಜಿಲ್ಲೆಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಎರಡು ಮಾನವ ಜೀವ ಹಾನಿ ಸಂಭವಿಸಿದೆ.

- Advertisement -
spot_img

Latest News

error: Content is protected !!