Sunday, June 7, 2026
Homeಕರಾವಳಿಕರಾವಳಿಯಲ್ಲಿ ರಚ್ಚೆ ಹಿಡಿದು ಸುರಿಯುತ್ತಿರುವ ವರುಣ; ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ರಚ್ಚೆ ಹಿಡಿದು ಸುರಿಯುತ್ತಿರುವ ವರುಣ; ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಮಂಗಳೂರು: ಕರಾವಳಿಯಲ್ಲಿ ವರುಣ ರಚ್ಚೆ ಹಿಡಿದು ಸುರಿಯುತ್ತಿದ್ದಾನೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಇನ್ನು ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನೆಲೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!