Sunday, June 7, 2026
Homeತಾಜಾ ಸುದ್ದಿಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸುರಕ್ಷಿತ

ಅಮರನಾಥ ಯಾತ್ರೆಗೆ ತೆರಳಿದ್ದ ಕಾಫಿನಾಡಿಗರು ಸುರಕ್ಷಿತ

- Advertisement -
- Advertisement -

ಚಿಕ್ಕಮಗಳೂರು; ಕಾಫಿನಾಡಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿದ್ದ ಶ್ರೀನಿವಾಸ್, ಮಣಿ, ಭರತ್, ಚಂದ್ರಶೇಖರ್, ಮನೋಜ್ ಅಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿ ಸೇಫ್ ಆಗಿದ್ದಾರೆ.

ಚಿಕ್ಕಮಗಳೂರಿನಿಂದ ಕಳೆದ ವಾರ ಐವರ ತಂಡ ಅಮರನಾಥ ಯಾತ್ರೆಗೆ ತೆರಳಿತ್ತು. ಆದ್ರೆ ಅಲ್ಲಿ ಭಾರೀ ಮಳೆಯಿಂದಾಗಿ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಚಿಕ್ಕಮಗಳೂರಿನಿಂದ ತೆರಳಿದ್ದವರು ಸೇಫ್ ಆಗಿದ್ದರು.

- Advertisement -

Latest News

error: Content is protected !!