Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ಮಂಗಳೂರು : ಕೇಂದ್ರ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.  ಇಂದು ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದ.ಕ. ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು. ನಂತರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.

- Advertisement -

Latest News

error: Content is protected !!