Saturday, June 28, 2025
Homeತಾಜಾ ಸುದ್ದಿಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ; ಚಂದ್ರಯಾನ -3 ಯಶಸ್ವಿ ಉಡಾವಣೆ

ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ; ಚಂದ್ರಯಾನ -3 ಯಶಸ್ವಿ ಉಡಾವಣೆ

spot_img
- Advertisement -
- Advertisement -

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ.  ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೈಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ’ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್‌ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

- Advertisement -
spot_img

Latest News

error: Content is protected !!