Saturday, June 13, 2026
Homeಕರಾವಳಿಉಡುಪಿಮಲ್ಪೆಯಲ್ಲಿ ಆಳ ಸಮುದ್ರದಲ್ಲಿ ಮುಳುಗಿದ ದೋಣಿ:ತಮಿಳುನಾಡು ಮೂಲದ ಐವರು ಮೀನುಗಾರರ ರಕ್ಷಣೆ

ಮಲ್ಪೆಯಲ್ಲಿ ಆಳ ಸಮುದ್ರದಲ್ಲಿ ಮುಳುಗಿದ ದೋಣಿ:ತಮಿಳುನಾಡು ಮೂಲದ ಐವರು ಮೀನುಗಾರರ ರಕ್ಷಣೆ

- Advertisement -
- Advertisement -

ಉಡುಪಿ: ಮಲ್ಪೆಯಲ್ಲಿ ಆಳ ಸಮುದ್ರದಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮುಳುಗಡೆಯಾದ ಘಟನೆ ನಡೆದಿದೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಮಂಗಳೂರಿನಿಂದ ಮಲ್ಪೆ ಬಂದರಿಗೆ ಬರುತ್ತಿದ್ದ ವೇಳೆ ದೋಣಿ ಮುಳುಗಡೆಯಾಗಿದೆ.

ಆಳ ಸಮುದ್ರ ದೋಣಿಯಲ್ಲಿದ್ದ ತಮಿಳುನಾಡು ಮೂಲದ ಐದು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಮುಳುಗಿದ ದೋಣಿಯ ಪಕ್ಕದಲ್ಲಿದ್ದ ಇನ್ನೊಂದು ದೋಣಿಯಲ್ಲಿದ್ದವರು ಐದು ಜನ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

- Advertisement -

Latest News

error: Content is protected !!