Sunday, June 7, 2026
Homeಕರಾವಳಿಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಬಿದ್ದ ಲಾರಿ

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಬಿದ್ದ ಲಾರಿ

- Advertisement -
- Advertisement -

ಬಂಟ್ವಾಳ; ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆ ಅಂಗಳಕ್ಕೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಬಾಂಬಿಲದ ಅಶ್ಪಕ್ ಎಂಬವರ ಮನೆಯ ಅಂಗಳಕ್ಕೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ.

ಲಾರಿ ಪಲ್ಟಿಯಾಗಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ 12.45 ರ ಸುಮಾರಿಗೆ ಬಿದ್ದಿದೆ ಎನ್ನಲಾಗಿದೆ.ಬಾಂಬಿಲ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಕಳೆದುಕೊಂಡು ಮನೆಯ ಅಂಗಳಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ.ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ .

- Advertisement -

Latest News

error: Content is protected !!