Monday, June 30, 2025
Homeಕರಾವಳಿಭಾರೀ ಮಳೆ ಹಿನ್ನೆಲೆ ಬಂಟ್ವಾಳದಲ್ಲಿ ಇಂದು ಕೆಲವು ಶಾಲೆಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆ ಬಂಟ್ವಾಳದಲ್ಲಿ ಇಂದು ಕೆಲವು ಶಾಲೆಗಳಿಗೆ ರಜೆ

spot_img
- Advertisement -
- Advertisement -

ಬಂಟ್ವಾಳ; ಭಾರೀ ಮಳೆ ಹಿನ್ನೆಲೆ ಇಂದು ಬಂಟ್ವಾಳ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಬೆಳಗ್ಗೆ 5-45 ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರು ಬಿಆರ್ ಸಿ ಮತ್ತು ಸಿಆರ್ ಸಿ ಹಾಗೂ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿ ರಜೆ ಘೋಷಣೆ ಮಾಡಲು ನಿರ್ಧರಿಸಲಾಗಿದೆ .

ಈ ಬಗ್ಗೆ ಮಾಹಿತಿ ನೀಡಿರುವ ವ ಅವರು, ಹಯತುಲ್ ಶಾಲೆ ಗೂಡಿನ ಬಳಿ, ಕಿರಿಯ ಪ್ರಾಥಮಿಕ ಶಾಲೆ ವಳವೂರು, ಶಾರದ ಮತ್ತು ಎಸ್ ಎಲ್ ಎನ್ ಪಿ ಪಾಣೆಮಂಗಳೂರು,ಎಲ್ ಸಿ ಆರ್ ಕಕ್ಕೆ ಪದವು, ಕೆಪಿಎಸ್ ಮೊಂಟೆಪದವು, ಕುನಿಲ್ ಶಾಲೆ ತುಂಬೆ. ಬಿ ಎ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆ ಪೆರ್ಲಬಿಯಪಾದ ಶಾಲೆ, ಸರಪಾಡಿ ಪ್ರೈಮರಿ ಶಾಲೆ, ಹೆಗಡೆ ಶಾಲೆ, ಪೂಪಾಡಿ ಕಟ್ಟಿ ಶಾಲೆ, ದಡ್ಡಲಕಾಡು, ಎರ್ಮಾಳ್ ಪದವು ಮಜ್ಜಿಸ್ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಉಳಿದಂತೆ ಇತರ ಶಾಲೆ ಪ್ರತಿ ದಿನದಂತೆ ಪ್ರಾರಂಭವಾಗುತ್ತದೆ ಎಂದು ತಹಶೀಲ್ದಾರ್ ಎಸ್.ಬಿ.ಕೂಡಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!