Sunday, June 7, 2026
Homeಕರಾವಳಿಮಂಗಳೂರು; ಭಾರೀ ಮಳೆಯಿಂದಾಗಿ ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು; ಭಾರೀ ಮಳೆಯಿಂದಾಗಿ ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

- Advertisement -
- Advertisement -

ಮಂಗಳೂರು; ಭಾರೀ ಮಳೆಯಿಂದಾಗಿ ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

ಈ ಕುರಿತು ವಿ.ವಿ ಪರೀಕ್ಷಾಂಗ ಪ್ರಕಟಣೆ ಹೊರಡಿಸಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದಿದೆ.

- Advertisement -

Latest News

error: Content is protected !!