Wednesday, June 24, 2026
Homeಕರಾವಳಿಉಡುಪಿಉಡುಪಿಯಲ್ಲೂ ನಾಳೆ (ಜುಲೈ 26) ಶಾಲಾ ಕಾಲೇಜುಗಳಿಗೆ ರಜೆ

ಉಡುಪಿಯಲ್ಲೂ ನಾಳೆ (ಜುಲೈ 26) ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಉಡುಪಿಯಲ್ಲೂ ಮಳೆ ರಚ್ಚೆ ಹಿಡಿದು ಸುರಿಯುತ್ತಿದ್ದು ಎಲ್ಲಾ ಹಳ್ಳ ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಹೀಗಾಗಿ ಯಾವುದೇ ಅನಾಹುತಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!