Thursday, June 4, 2026
Homeಕರಾವಳಿಉಡುಪಿಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮಲ್ಪೆ ಪೊಲೀಸ್ ಠಾಣೆಯಲ್ಲಿ...

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮಲ್ಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು

- Advertisement -
- Advertisement -

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ  ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಇಂದು ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ.ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ದೂರನ್ನು ನೀಡುತ್ತಿದ್ದು, ಇದನ್ನು ಸ್ವೀಕರಿಸಿ, ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!