Thursday, June 4, 2026
Homeತಾಜಾ ಸುದ್ದಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ ಟಿ ರವಿ ಅವರಿಗೆ ಕೊಕ್

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ ಟಿ ರವಿ ಅವರಿಗೆ ಕೊಕ್

- Advertisement -
- Advertisement -

ನವದೆಹಲಿ; ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಕೊಕ್ ನೀಡಲಾಗಿದೆ. ರವಿ ಸ್ಥಾನಕ್ಕೆ ಸಂಸದ ಬಂಡಿ ಸಂಜಯ್ ನೇಮಕ ಮಾಡಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ದ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಿಜೆಪಿ ಹೈಕಮಾಂಡ್ ನೀಡಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರೆದಿದ್ದರು.ಇದೀಗ ಆ ಹುದ್ದೆಯಿಂದ ಅವರಿಗೆ ಕೊಕ್ ನೀಡಲಾಗಿದೆ . ಇದರ ಬೆನ್ನಲ್ಲೇ ಸಿ ಟಿ ರವಿ ಅವರಿಗೆ ಬಿಜೆಪಿ  ರಾಜ್ಯಾಧ್ಯಕ್ಷ ಸ್ಥಾನ ಸಿಗುತ್ತಾ ಅನ್ನೋ ಚರ್ಚೆ ಕೂಡ ಜೋರಾಗಿದೆ.

- Advertisement -

Latest News

error: Content is protected !!