Friday, June 5, 2026
Homeಕರಾವಳಿವಿಟ್ಲ:ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

ವಿಟ್ಲ:ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ

- Advertisement -
- Advertisement -

ವಿಟ್ಲ:ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಾಯಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ.ಸೂರಿಕುಮೇರು ನಿವಾಸಿ ಹನೀಪ್ ಗಾಯಗೊಂಡ  ಆಟೋ ಚಾಲಕ.


ರಿಕ್ಷಾ ಸೂರಿಕುಮೇರಿನಿಂದ ಮಾಣಿ ಕಡೆಗೆ ಹಾಗೂ ಕಾರು ಮಂಗಳೂರು ಕಡೆಯಿಂದ ಪುತ್ತೂರಿಗೆ ಬರುವಾಗ ಅಪಘಾತವಾಗಿದೆ.

ಅಪಘಾತವಾದ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!