Wednesday, June 3, 2026
Homeಕರಾವಳಿವಿಟ್ಲದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ವಿಟ್ಲದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ವಿಟ್ಲದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳ ಬಾಯಾರು ಬಳ್ಳೂರು ನಿವಾಸಿ ರಾಜ ಯಾನೆ ರಾಜೇಶ(26) ಬಂಧಿತ ಆರೋಪಿ.

ಸಂತ್ರಸ್ತೆ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಭಾನುವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಿದರೆ, ಮತ್ತೋರ್ವನಿಗೆ ನಿನ್ನೆ ಬಂಧಿಸಲಾಗಿದೆ.ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಒಟ್ಟು ಐದಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!