Wednesday, June 3, 2026
Homeಕರಾವಳಿಕಾಸರಗೋಡುಕಾಸರಗೋಡು:ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವು

ಕಾಸರಗೋಡು:ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವು

- Advertisement -
- Advertisement -

ಕಾಸರಗೋಡು:ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ ಘಟನೆ ನೀಲೇಶ್ವರ ಬಂಗಳ ಎಂಬಲ್ಲಿ ನಡೆದಿದೆ.ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಮೃತ ಬಾಲಕ.

ನಿನ್ನೆ ಸಂಜೆ ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನಕ್ಕಿಳಿದಾಗ ಅನಾಹುತ ನಡೆದಿದೆ.

ನೀರಿನಲ್ಲಿ ಮುಳುಗಿದ್ದ ಬಾಲಕನಿಗಾಗಿ ಬೆಳಿಗ್ಗೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು.

- Advertisement -

Latest News

error: Content is protected !!