Thursday, June 4, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯಕ್ಕೆಂದು ಬಂದ ತಾಯಿ, ಮಗ ನಾಪತ್ತೆ

ಕುಕ್ಕೆ ಸುಬ್ರಹ್ಮಣ್ಯಕ್ಕೆಂದು ಬಂದ ತಾಯಿ, ಮಗ ನಾಪತ್ತೆ

- Advertisement -
- Advertisement -

ಸುಬ್ರಮಣ್ಯ; ಕುಕ್ಕೆ ಸುಬ್ರಹ್ಮಣ್ಯಕ್ಕೆಂದು ಬಂದ ತಾಯಿ, ಮಗ ನಾಪತ್ತೆಯಾಗಿರುವ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರದ ರಾಜಶೇಖರ್ ಅವರು ನನ್ನ ಪತ್ನಿ ಹರ್ಷಿತಾ(28) ಹಾಗೂ ಮಗ ಮೂರು ವರ್ಷದ  ಭರತ್ ಆದಿ ಸುಬ್ರಹ್ಮಣ್ಯ ಬಳಿಯಿಂದ ಜು.31 ರಂದು ಕಾಣೆಯಾಗಿದ್ದಾರೆ. ಎಲ್ಲಿ ಹುಡುಕಿದರೂ ಪತ್ತೆಯಾಗಿಲ್ಲ. ಬಳಿಕ ಸಂಬಂಧಿಕರಲ್ಲಿ ವಿಚಾರಿಸಿದಾಗ ಎಲ್ಲೂ ಮಾಹಿತಿ ಸಿಕ್ಕಿಲ್ಲ. ಹಾಗಾಗಿ ಹುಡುಕಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!