Thursday, June 4, 2026
Homeತಾಜಾ ಸುದ್ದಿಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ

ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ

- Advertisement -
- Advertisement -

ಬೆಂಗಳೂರು; ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!