Monday, June 8, 2026
Homeಕರಾವಳಿಉಡುಪಿಉಡುಪಿ ಖಾಸಗಿ ಕಾಲೇಜು ವೀಡಿಯೋ ಚಿತ್ರೀಕರಣ ಆರೋಪ ಪ್ರಕರಣದ ತನಿಖೆ ಸಿಐಡಿಗೆ

ಉಡುಪಿ ಖಾಸಗಿ ಕಾಲೇಜು ವೀಡಿಯೋ ಚಿತ್ರೀಕರಣ ಆರೋಪ ಪ್ರಕರಣದ ತನಿಖೆ ಸಿಐಡಿಗೆ

- Advertisement -
- Advertisement -

ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆಯೆನ್ನಲಾದ ವೀಡಿಯೋ ಚಿತ್ರೀಕರಣ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ಮೂಲಕ ಪ್ರಕಟಿಸಿದ್ದಾರೆ.ಪ್ರಕರಣದ ತನಿಖೆಯನ್ನು ‌ಎನ್ ಐಎಗೆ ವಹಿಸಬೇಕು ಎಂದು ವಿಪಕ್ಷ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿತ್ತು.

- Advertisement -

Latest News

error: Content is protected !!